Monday, Jul 07, 2025

ನಮ್ಮ ರಾಜಧಾನಿ

Breaking News

‘ನನ್ನ ದೇಶಭಕ್ತಿಯ ಬಗ್ಗೆ ಪ್ರಶ್ನೆ?’: Pak ಅರ್ಷದ್ ನದೀಮ್ ಬೆಂಗಳೂರಿಗೆ ಆಹ್ವಾನಿಸಿದ್ದ ನೀರಜ್ ಚೋಪ್ರಾ ವಿರುದ್ಧ ಭುಗಿಲೆದ್ದ ಆಕ್ರೋಶ!

‘ನನ್ನ ದೇಶಭಕ್ತಿಯ ಬಗ್ಗೆ ಪ್ರಶ್ನೆ?’: Pak ಅರ್ಷದ್ ನದೀಮ್ ಬೆಂಗಳೂರಿಗೆ ಆಹ್ವಾನಿಸಿದ್ದ ನೀರಜ್ ಚೋಪ್ರಾ ವಿರುದ್ಧ ಭುಗಿಲೆದ್ದ ಆಕ್ರೋಶ! ನೀರಜ್ ನಾನು ಸಾಮಾನ್ಯವಾಗಿ ಕಡಿಮೆ ಮಾತನಾಡುವ ವ್ಯಕ್ತಿ, ಆದರೆ ಏನಾದರೂ ತಪ್ಪು ಕಂಡಾಗ, ವಿಶೇಷವಾಗಿ ದೇಶದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಕುಟುಂಬದ ಗೌರವವನ್ನು ಪ್ರಶ್ನಿಸಿದಾಗ ನಾನು ಮೌನವಾಗಿರುತ್ತೇನೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ. ಬೆಂಗಳೂರು: ಭಾರತಕ್ಕೆ ಎರಡು ಒಲಿಂಪಿಕ್ ಪದಕಗಳನ್ನು ಗೆದ್ದುಕೊಟ್ಟಿರುವ ನೀರಜ್ ಚೋಪ್ರಾ ಅವರು, ಪಾಕಿಸ್ತಾನದ ಜಾವೆಲಿನ್ ಎಸೆತಗಾರ ಅರ್ಷದ್ ನದೀಮ್ ಅವರಿಗೆ NC […]

Doha Diamond League 2025: 90.23 ಮೀ. ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ, ಹೊಸ ದಾಖಲೆ

Doha Diamond League 2025: 90.23 ಮೀ. ದೂರ ಜಾವೆಲಿನ್ ಎಸೆದ ನೀರಜ್ ಚೋಪ್ರಾ, ಹೊಸ ದಾಖಲೆ ಶುಕ್ರವಾರ ರಾತ್ರಿ ಇಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ನೀರಜ್, ತಮ್ಮ 3ನೇ ಯತ್ನದಲ್ಲಿ 90.23 ಮೀ. ದೂರಕ್ಕೆ ಜಾವೆಲಿನ್ ಎಸೆದು, ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ದೋಹಾ: 2 ಬಾರಿ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಥ್ರೋ ಪಟು ನೀರಜ್ ಚೋಪ್ರಾ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದು, ತಮ್ಮ ವೃತ್ತಿ ಬದುಕಿನಲ್ಲಿ ಮೊದಲ ಬಾರಿಗೆ 90 ಮೀ. ದೂರ ದಾಟಿದ್ದಾರೆ. […]

ಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ, ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ..!

ಬೆಂಗಳೂರಿನಲ್ಲಿಂದು ನೀರಜ್ ಚೋಪ್ರಾ ಕ್ಲಾಸಿಕ್ 2025: ಜಾವೆಲಿನ್ ಥ್ರೋ ದಿಗ್ಗಜರ ಸಾಮರ್ಥ್ಯ ಪ್ರದರ್ಶನ, ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯ..! 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋಪಟುಗಳನ್ನು ಪ್ರಮುಖವಾಗಿ ಭಾರತದ ಚಿನ್ನದ ಹುಡುದ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು […]