ಕನ್ನಡ ಮಡಿಲಿಗೆ ಬೂಕರ್ ಪ್ರಶಸ್ತಿ…

ಕನ್ನಡ ಮಡಿಲಿಗೆ ಬೂಕರ್ ಪ್ರಶಸ್ತಿ… ಬಾನು ಮುಷ್ಕಾಕ್ ಅವರು ಲೇಖಕಿಯಷ್ಟೇ ಅಲ್ಲ, ಪತ್ರಕರ್ತೆ, ವಕೀಲೆ ಮತ್ತು ರೈತ, ದಲಿತ, ಪ್ರಗತಿಪರ ಹೋರಾಟಗಾರ್ತಿ ಕೂಡ. ಲಂಕೇಶ್ ಪತ್ರಿಕೆಯಲ್ಲಿ ವರದಿಗಾರ್ತಿಯಾಗಿ ಬರವಣಿಗೆ ಆರಂಭಿಸಿದರು ಅವರು. ಶಿವಮೊಗ್ಗ, ಹಾಸನ, ಮೈಸೂರು ಭಾಗದಲ್ಲಿ ಲಂಕೇಶ್ ಪತ್ರಿಕೆಗೆ ಬರೆಯುತ್ತ ಲಂಕೇಶ್ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಈ ಒಡನಾಟವೇ ಅವರಲ್ಲಿ ಸಾಮಾಜಿಕ ಹಿನ್ನೆಲೆಯೊಂದನ್ನು ರೂಪುಗೊಳಿಸಿತು. ನಂತರದ ದಿನಗಳಲ್ಲಿ ಲಂಕೇಶ್ ಪತ್ರಿಕೆಯಲ್ಲಿ ಬರೆಯುವುದು ಕಡಿಮೆಯಾದ ಬಳಿಕ ವಕೀಲ ವೃತ್ತಿ ಆರಂಭಿಸಿದರು. ಜತೆ ಜತೆಯಲ್ಲೇ ಚಂದ್ರಪ್ರಸಾದ್ ಅವರೊಂದಿಗೆ ದಲಿತ ಮೂರ್ತಿ, […]
ಹಳ್ಳಿಕಾರ್ ವರ್ತೂರು ಸಂತೋಷ ಭಾವಿ ಎಂಎಲ್ಎ!? HALLIKAR VARTHURU SANTHOSH Bhavi MLA!?
